ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು ಹೊದಿಸಿ, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಮಂತ್ರಿಸಿದರು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ […]

ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್