ಮೈಸೂರು| ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಟ್ಟಿಲ್ಲ ಎಂದು ಪತ್ನಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಫೆ.20 : ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ನಗರದ ಸರಸ್ವತಿಪುರಂನ ನಿವಾಸಿ 46 ವರ್ಷದ ಸಂಧ್ಯಾ ಮೃತ ದುರ್ದೈವಿ. ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು […]
ಮೈಸೂರು| ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಟ್ಟಿಲ್ಲ ಎಂದು ಪತ್ನಿ ಆತ್ಮಹತ್ಯೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
