ಮೈಸೂರು: ಭಾರತದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆ
(ನ್ಯೂಸ್ ಕಡಬ) newskadaba.com, ನ.13 ಬೆಂಗಳೂರು: ಭಾರತದ ಅತಿದೊಡ್ಡ ರೇಷ್ಮೆ ಉತ್ಪಾದಕ ರಾಜ್ಯವಾದ ಕರ್ನಾಟಕದ ಕಿರೀಟಕ್ಕೆ ಮತ್ತೊಂದು ಗರಿ ಮೂಡಿದೆ. ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾದ ಮೈಸೂರಿನಲ್ಲಿ ದೇಶದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪಿಸಲಾಗುತ್ತಿದೆ. ಈ ಸಂಗ್ರಹಾಲಯವು ಭಾರತದಲ್ಲಿ ರೇಷ್ಮೆಯ ಸಂಪೂರ್ಣ ಇತಿಹಾಸವನ್ನು ಹಾಗೂ ಸಂಪೂರ್ಣ ರೇಷ್ಮೆಗೂಡಿನಿಂದ ಉಡುಪು ತಯಾರಿಸುವವರೆಗೆ ಪ್ರಕ್ರಿಯೆಯನ್ನು ಪ್ರದರ್ಶಿಸುತ್ತದೆ. ಕೇಂದ್ರ ಸರ್ಕಾರವು ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ರೇಷ್ಮೆ ಪ್ರವಾಸೋದ್ಯಮವನ್ನು ಪ್ರಾರಂಭಿಸಿದೆ. ಅಸ್ಸಾಂನ ತೋಪಟಲಿಯಲ್ಲಿ ಮತ್ತೊಂದು ಸರ್ಕ್ಯೂಟ್ ನ್ನು ಸ್ಥಾಪಿಸುವ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ […]
ಮೈಸೂರು: ಭಾರತದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
