ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.26 ಬೆಂಗಳೂರು: ಮೊದಲೇ ತರಕಾರಿ ಬೆಲೆ ಹೆಚ್ಚಾಗಿದ್ದು,ಇದರ ನಡುವೆ ಮೊಟ್ಟೆ ಬೆಲೆಯೂ ಹೆಚ್ಚಾಗುತ್ತಿರುವುದು ಸಾಮಾನ್ಯ ಜನರ ಮೇಲೆ ತೀವ್ರ ಪ್ರಭಾವವನ್ನು ಉಂಟು ಮಾಡುತ್ತಿದೆ. ಮೀನು ಮಟನ್ ಚಿಕನ್ ಗಿಂತ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗುವ ವಸ್ತು ಎಂದರೆ ಅದು ಮೊಟ್ಟೆ ಇದೀಗ ಬಡವರು ದುಬಾರಿ ಮೊಟ್ಟೆ ಖರೀದಿಸಿ ತಿನ್ನುವುದು ಕಷ್ಟವಾಗಿ ಬಿಟ್ಟಿದೆ. ಉತ್ಪಾದನೆಯಲ್ಲಿ ಶೇ,10 ರಷ್ಟು ಕಡಿಮೆಯಾಗಿರುವ ಕಾರಣ ಮತ್ತು ದುಬೈ ಏಪ್ರಿಕ ಶ್ರೀಲಂಕಾ ಹಾಗೂ ಓಮನ್ ದೇಶಗಳಿಗೆ ದಿನಕ್ಕೆ ಅಂದಾಜು 50 60 […]

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ Read More »

ಕರಾವಳಿ