ಮೊದಲ ಸಿನಿಮಾದ ಶೂಟಿಂಗ್ ಮುಗಿಸಿದ ಮಹಾಕುಂಭಮೇಳದ ಸುಂದರಿ

(ನ್ಯೂಸ್‌ ಕಡಬ) newskadaba.com,ಫೆ.06: ಮಹಾಕುಂಭಮೇಳದ ವೇಳೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮೊನಾಲಿನಾ ಭೋಸ್ಲೆ ಅವರು ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮೊನಾಲಿಸಾ ಭೋಸ್ಲೆ ಅವರು ಮಣಿ ಸರಗಳನ್ನು ಮಾರುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ಅವರಿಗೆ ಹಿಂದಿ ಚಿತ್ರರಂಗದಿಂದ ಅವಕಾಶಗಳು ಬಂದಿತ್ತು. ಅವರಿಗೆ ನಾಯಕ ನಟಿಯಾಗುವ ಅವಕಾಶ ಸಿಕ್ಕಿತು. ಇದೀಗ ಅವರು ಶೂಟಿಂಗ್ ಮುಗಿಸಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಮೊನಾಲಿಸಾ […]

ಮೊದಲ ಸಿನಿಮಾದ ಶೂಟಿಂಗ್ ಮುಗಿಸಿದ ಮಹಾಕುಂಭಮೇಳದ ಸುಂದರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ