‘ಮೊಬೈಲ್ ಬಿಡಿ-ಪುಸ್ತಕ ಹಿಡಿ’- ಶಿಕ್ಷಕರಿಗೆ-ಮಕ್ಕಳಿಗೆ ಕರೆ ನೀಡಿದ- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.06  ಬೆಂಗಳೂರು:ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಮಾತನಾಡಿದರು .ಶಿಕ್ಷಣ ನಮ್ಮ‌ […]

‘ಮೊಬೈಲ್ ಬಿಡಿ-ಪುಸ್ತಕ ಹಿಡಿ’- ಶಿಕ್ಷಕರಿಗೆ-ಮಕ್ಕಳಿಗೆ ಕರೆ ನೀಡಿದ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್