ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
(ನ್ಯೂಸ್ ಕಡಬ) newskadaba.com , ಮೇ.17: ದ.ಕ ಸುಳ್ಯ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜನ ಹರಕೆ ನೇಮೋತ್ಸವದಲ್ಲಿBJP ರಾಜ್ಯಾಧ್ಯಕ್ಷ BYವಿಜಯೇಂದ್ರ ಭಾಗಿಯಾದರು. ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಗುಳಿಗ ದೈವ &ಕೊರಗಜ್ಜ ದೈವಸ್ಥಾನದಲ್ಲಿ ಶ್ರೀಕೊರಗಜ್ಜ ದೈವದ ನೇಮ& ಪರಿವಾರ ದೈವಗಳ ತಂಬಿಲ ಸೇವೆ ನಡೆಯಿತು. ಮೂರನೇ ಬಾರಿ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ BJP ಜಯನಗರ ಬೂತ್ ಸಮಿತಿ ಹರಕೆ ಹೇಳಿತ್ತು. ಇದೀಗ BJP ವತಿಯಿಂದ ಹರಕೆ ನೇಮೋತ್ಸವ ನಡೆದಿದ್ದು, ವಿಜಯೇಂದ್ರಗೆ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಸಂಸದ […]
ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ Read More »
ಕರಾವಳಿ, ಕರ್ನಾಟಕ
