ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28. ಯಕ್ಷಗಾನದ ವೇಷಭೂಷಣ ತೊಟ್ಟು, ಬಿಕ್ಷಾಟನೆಗೈದು ಯಕ್ಷಗಾನ ಕಲೆಗೆ ಅಪಚಾರವೆಸಗಲಾಗುತ್ತಿದ್ದು, ಈ ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದೆ. ವಿಶ್ವವ್ಯಾಪಿ ಕಲೆಯಾಗಿ ಪ್ರಚಲಿತದಲ್ಲಿರುವ ಯಕ್ಷಗಾನ ಕಲೆಗೆ ಅದರದ್ದೇ ಆದ ಘನತೆ, ಗಾಂಭೀರ್ಯತೆ ಇದ್ದು, ಕರಾವಳಿ ಜಿಲ್ಲೆಯ ಶ್ರೇಷ್ಠ ಕಲೆಯಾಗಿದೆ. ಶ್ರೀಕೃಷ್ಣ ಜನ್ಮಾಷ್ಠಮಿ, ಶ್ರೀ ಗಣೇಶೋತ್ಸವ ಹಾಗೂ ನವರಾತ್ರಿಯ […]

ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ Read More »

ಕರಾವಳಿ