ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಇಂದು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಮ್ಮಣ್ಣಾಯರು ಇಂದು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ದಾಮೋದರ ಮಂಡೆಚ್ಚರ ಆಪ್ತ ಶಿಷ್ಯ ಇನ್ನು ದಿನೇಶ್‌ ಅಮ್ಮಣ್ಣಾಯರು ಹಿರಿಯ ಭಾಗವತ ದಾಮೋದರ ಮಂಡೆಚ್ಚ ಅವರ […]

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್