ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01,  7 ವರ್ಷಗಳ ಹಿಂದೆ ಸಿಎಂ ಆಗಿದ್ದ ಕಾಲದಲ್ಲಿ ಬಾಲಕನೊಬ್ಬನನ್ನು ದತ್ತು ಪಡೆದು ಕೊನೆವರೆಗೂ ವಿದ್ಯಾಭ್ಯಾಸ ಕೊಡಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರವರು ಇದೀಗ ದತ್ತು ಬಾಲಕನ ಕೈ ಬಿಟ್ಟಿದ್ದಾರೆ. ಯಾದಗಿರಿ ಮೂಲದ ಬಸವರಾಜು ಮತ್ತು ಶಿವಮ್ಮ ದಂಪತಿಯ 10 ವರ್ಷದ ಮಗನನಾದ ವಿಶ್ವನಾಥ್ ನನ್ನು ಬಿಎಸ್‍ವೈ ದತ್ತು ಪಡೆದು ಬಾಲಕನ ಹೆಸರಿನಲ್ಲಿ ಒಂದು ಲಕ್ಷ ರೂಪಾಯಿ ಬ್ಯಾಂಕಿನಲ್ಲಿ ಡೆಪಾಸಿಟ್ ಮಾಡ್ತೀನಿ ಅಂತಾ ದೇವರ ಮುಂದೆ ಆಣೆ ಪ್ರಮಾಣ ಕೂಡ ಮಾಡಿದ್ದರು. […]

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..??? Read More »

ಕರ್ನಾಟಕ