ಯಥಾಸ್ಥಿತಿಗೆ ಬಂದ ಚಿನ್ನದ ದರ
(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 05. : ಕೆಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಶನಿವಾರ ರಾಜ್ಯ ರಾಜಧಾನಿ ರಾಜ್ಯ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,120 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,767 ರೂ. ಇದೆ. 22 ಕ್ಯಾರಟ್ ಚಿನ್ನದ ದರಗಳ ವಿವರ 22 ಕ್ಯಾರಟ್ನ 8 ಗ್ರಾಂ ಚಿನ್ನ 56,960 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,210 ರೂ. […]
ಯಥಾಸ್ಥಿತಿಗೆ ಬಂದ ಚಿನ್ನದ ದರ Read More »
ಕರ್ನಾಟಕ
