ಯುಎಇ: ಕೇರಳದಲ್ಲಿ ನಡೆದ ಮಗನ ಅಂತ್ಯಸಂಸ್ಕಾರವನ್ನು ಫೇಸ್‌ಬುಕ್‌ನಲ್ಲಿ ನೋಡಿದ ಹೆತ್ತವರು

ದುಬೈ, ಎ. 18: ಕ್ಯಾನ್ಸರ್‌ನಿಂದಾಗಿ ಮೃತಪಟ್ಟ ಮಗನ ಅಂತ್ಯಕ್ರಿಯೆ ಕೇರಳದಲ್ಲಿ ನಡೆದಾಗ ಯುಎಇಯಲ್ಲಿರುವ ಹೆತ್ತವರು ಅದನ್ನು ಫೇಸ್‌ಬುಕ್ ಲೈವ್ ಮೂಲಕ ನೋಡಬೇಕಾಯಿತು ಎಂದು ‘ಗಲ್ಫ್ ನ್ಯೂಸ್’ ವರದಿ ಮಾಡಿದೆ. ಕೊರೋನ ವೈರಸ್ ಹಿನ್ನೆಲೆಯಲ್ಲಿ ಪ್ರಯಾಣ ನಿರ್ಬಂಧಗಳು ಜಾರಿಯಲ್ಲಿರುವಾಗ ಮಗನ ಶವದ ಜೊತೆಗೆ ಹೆತ್ತವರಿಗೆ ಕೇರಳಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಜೋಯಲ್ ಜಿ. ಜೋಮಯ್ ಎಪ್ರಿಲ್ 11ರಂದು 16ನೇ ವರ್ಷಕ್ಕೆ ಕಾಲಿಡುವವರಿದ್ದರು. ಆದರೆ, ಏಳು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿದ ಅವರು ಒಂದು ದಿನ ಮುಂಚೆ ದುಬೈಯ ಆಸ್ಪತ್ರೆಯೊಂದರಲ್ಲಿ […]

ಯುಎಇ: ಕೇರಳದಲ್ಲಿ ನಡೆದ ಮಗನ ಅಂತ್ಯಸಂಸ್ಕಾರವನ್ನು ಫೇಸ್‌ಬುಕ್‌ನಲ್ಲಿ ನೋಡಿದ ಹೆತ್ತವರು Read More »

ಅಂತರ್ರಾಷ್ಟ್ರೀಯ ನ್ಯೂಸ್