ಯುಎಎನ್ ಜೊತೆ ಆಧಾರ್‌ ಲಿಂಕ್‌ ಮಾಡಲು ಮಾರ್ಚ್15 ಲಾಸ್ಟ್ ಡೇಟ್

(ನ್ಯೂಸ್ ಕಡಬ) newskadaba.com ಫೆ. 28 ನವದೆಹಲಿ: ಇಪಿಎಫ್‌ಒ ನೀಡುವ ಯುಎಎನ್‌ ಮತ್ತು ಆಧಾರ್‌ ಜತೆ ಲಿಂಕ್‌ ಕಲ್ಪಿಸಲು 2025ರ ಮಾರ್ಚ್ 15 ಕೊನೆ ದಿನವಾಗಿದೆ. ಲಿಂಕ್‌ ಕಲ್ಪಿಸುವುದು ಕಡ್ಡಾಯವಾಗಿದ್ದು, ತಪ್ಪಿದರೆ ಮುಂಬರುವ ದಿನಗಳಲ್ಲಿ ನಿಮ್ಮ ಕಂಪನಿಯು ಅಥವಾ ಉದ್ಯೋಗದಾತರು ಮಾಸಿಕ ನೀಡುವ ಇಪಿಎಫ್‌ ಪಾಲಿನ ಮೊತ್ತವು ಇಪಿಎಫ್‌ ಖಾತೆಗೆ (PF Account) ಜಮೆಯಾಗುವುದಿಲ್ಲ. ಈ ಹಿಂದೆ ಆಧಾರ್ ಹಾಗೂ ಯುಎಎನ್ ಲಿಂಕ್ ಮಾಡಲು 2025 ಫೆಬ್ರವರಿ 15ರಂದು ಕೊನೆ ದಿನವಾಗಿತ್ತು. ಆದರೀಗ ಇಪಿಎಫ್‌ಒ ಗಡುವನ್ನು ಮುಂದೂಡಿದ್ದು, ಮಾರ್ಚ್ 15 ರೊಳಗೆ ಯುಎನ್ […]

ಯುಎಎನ್ ಜೊತೆ ಆಧಾರ್‌ ಲಿಂಕ್‌ ಮಾಡಲು ಮಾರ್ಚ್15 ಲಾಸ್ಟ್ ಡೇಟ್ Read More »

ಕರ್ನಾಟಕ