ಯುಎಸ್ ಓಪನ್ 2025 ಬ್ಯಾಡ್ಮಿಂಟನ್ – ಚಾಂಪಿಯನ್ ಆಗಿ ಹೊರಹೊಮ್ಮಿದ ಕಾರ್ಕಳ ಮೂಲದ ಆಯುಷ್ ಶೆಟ್ಟಿ
(ನ್ಯೂಸ್ ಕಡಬ) newskadaba.com ಜು. 01. ಯುಎಸ್ ಓಪನ್ BWF Super 300 ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ನಲ್ಲಿ ಕಾರ್ಕಳ ಮೂಲದ ಆಯೂಷ್ ಶೆಟ್ಟಿ(20) ಚಾಂಪಿಯನ್ ಆಗಿ ಹೊಮ್ಮಿದ್ದಾರೆ. ಆಯುಷ್ ಫೈನಲ್ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18, 21-13 ಅಂತರದಿಂದ ಸೋಲಿಸಿ ಮೊದಲ BWF ಟೂರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 2025ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿ ಇದಾಗಿದೆ. 6 ಅಡಿ 4 ಇಂಚು ಎತ್ತರ ಹೊಂದಿರುವ ಆಯುಷ್ ಶೆಟ್ಟಿ ಭರ್ಜರಿ ಸ್ಮ್ಯಾಶ್ ಹೊಡೆಯುವ […]
ಯುಎಸ್ ಓಪನ್ 2025 ಬ್ಯಾಡ್ಮಿಂಟನ್ – ಚಾಂಪಿಯನ್ ಆಗಿ ಹೊರಹೊಮ್ಮಿದ ಕಾರ್ಕಳ ಮೂಲದ ಆಯುಷ್ ಶೆಟ್ಟಿ Read More »
ಕ್ರೀಡಾ ನ್ಯೂಸ್
