ಯುಕೆ ಹೆಲಿಕಾಪ್ಟರ್ ಪತನದಲ್ಲಿ ಏಕೈಕ ಮಹಿಳಾ ಕಮಾಂಡೋ ಸೇರಿ ಮೂವರು ಸೇನಾಧಿಕಾರಿಗಳು ಮೃತ್ಯು
(ನ್ಯೂಸ್ ಕಡಬ) newskadaba.com, ಜೂ.05: ಸೇನಾಧಿಕಾರಿಗಳ ತರಬೇತಿ ವೇಳೆ ನೌಕಾಪಡೆಯ ಏಕೈಕ ಮಹಿಳಾ ಕಮಾಂಡೋ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಘಟನೆ ಯುಕೆಯಲ್ಲಿ ನಡೆದಿದೆ. ಬ್ರಿಟನ್ ನೇವಿಯ ಏಕೈಕ ಮಹಿಳಾ ಕಮಾಂಡೋ 31ರ ಹರೆಯದ ಲಿಲಿ ಮೇ ಫಿಶರ್ ದುರಂತ ಅಂತ್ಯ ಕಂಡಿದ್ದಾರೆ. ಇಂಗ್ಲೆಂಡ್‌ನ ಸೌತ್‌ವೆಸ್ಟ್ ಭಾಗದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಪತನಕ್ಕೆ ಕಾರಣ ಸ್ಪಷ್ಟವಾಗಿಲ್ಲ. 2022ರಲ್ಲಿ ತರಬೇತಿ ಪೂರ್ಣಗೊಳಿಸಿ ಬ್ರಿಟನ್ ನೇವಿ ಸೇರಿಕೊಂಡಿದ್ದ ಏಕೈಕ ಮಹಿಳಾ ಕಮಾಂಡೋ ಇದೀಗ ಹೆಲಿಕಾಪ್ಚರ್ ಪತನದಲ್ಲಿ ಅಂತ್ಯಕಂಡಿದ್ದಾರೆ. ಬ್ರಿಟನ್ ನೌಕಾಪಡೆ ಭಾವಪೂರ್ಣ ಶ್ರದ್ಧಾಂಜಲಿ […]
ಯುಕೆ ಹೆಲಿಕಾಪ್ಟರ್ ಪತನದಲ್ಲಿ ಏಕೈಕ ಮಹಿಳಾ ಕಮಾಂಡೋ ಸೇರಿ ಮೂವರು ಸೇನಾಧಿಕಾರಿಗಳು ಮೃತ್ಯು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
