‘ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆಯಾಗಲಿದೆ’- ಶಾಸಕ ಕೆ.ಎಸ್ ಬಸವಂತಪ್ಪ

(ನ್ಯೂಸ್ ಕಡಬ) newskadaba.com ಕಡಬ, ಫೆ.05.: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ. ದಾವಣಗೆರೆಯ ಮಾಯಕೊಂಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವೇಳೆ ಗ್ಯಾರಂಟಿ ಹಣ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ […]

‘ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆಯಾಗಲಿದೆ’- ಶಾಸಕ ಕೆ.ಎಸ್ ಬಸವಂತಪ್ಪ Read More »

ಕರ್ನಾಟಕ