ಯುಜಿಸಿಯ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್‌ ತಡೆ

(ನ್ಯೂಸ್‌ ಕಡಬ) newskadaba.com,ಜ.29  ದೆಹಲಿ: ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವ ವಿದ್ಯಾಲಯ ಧನಸಹಾಯ ಆಯೋಗ ಹೊರಡಿಸಿರುವ ನಿಯಮಾವಳಿಯನ್ನು ಸುಪ್ರೀಂ ಕೋರ್ಟ್‌ ತಡೆ ಹಿಡಿದಿದೆ .. ನಿಯಮಾವಳಿ ವಿರುದ್ಧ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಂದ ವ್ಯಾಪಕ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಈ ಕ್ರಮ ಕೈಗೊಂಡಿದೆ. ಹೊಸ ನಿಯಮಾವಳಿಯನ್ನು ತೀವ್ರವಾಗಿ ಟೀಕಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಇದು ಸಂಪೂರ್ಣ ಅಸ್ಪಷ್ಟತೆಯಿಂದ ಕೂಡಿದೆ ಎಂದು ಹೇಳಿದೆ. ವಿಶ್ವವಿದ್ಯಾಲಯಗಳ ವ್ಯಾಪ್ತಿಯ […]

ಯುಜಿಸಿಯ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್‌ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್