ಯುದ್ಧದ ಉದ್ವಿಗ್ನ ಸ್ಥಿತಿಯ ನಡುವೆ ಪಾಕ್‌ನಲ್ಲಿ 4.6 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com , ಮೇ.12.  ಭಾರತ-ಪಾಕ್‌ ಯುದ್ಧದ ಉದ್ವಿಗ್ನ ಸ್ಥಿತಿಯ  ನಡುವೆ ಪಾಕಿಸ್ತಾನ ಈಗ ಭೂಕಂಪದಿಂದ ನಲುಗಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಅಕ್ಷಾಂಶ 29.12N ಮತ್ತು ರೇಖಾಂಶ 67.26E ಆಗಿತ್ತು. ಶುಕ್ರವಾರ-ಶನಿವಾರದ ಮಧ್ಯರಾತ್ರಿ ಪಾಕಿಸ್ತಾನದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಇಂದು ಮಧ್ಯಾಹ್ನ 1:26ರ ಸುಮಾರಿಗೆ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದ್ದು, 10 […]

ಯುದ್ಧದ ಉದ್ವಿಗ್ನ ಸ್ಥಿತಿಯ ನಡುವೆ ಪಾಕ್‌ನಲ್ಲಿ 4.6 ತೀವ್ರತೆಯ ಭೂಕಂಪ Read More »

ಬ್ರೇಕಿಂಗ್ ನ್ಯೂಸ್