ಯುದ್ಧದ ನಡುವೆಯೂ ಭಾರೀ ಇಳಿಕೆ ಕಂಡು ಬಂದ ಚಿನ್ನ ದರ

(ನ್ಯೂಸ್‌ ಕಡಬ) newskadaba.com,  ಮಾ.23 : ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ನಡುವೆಯೂ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 545 ರೂ. ಇಳಿಕೆ ಕಂಡು ಬಂದಿದ್ದು, 12,835 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 595 ರೂ. ಇಳಿಕೆಯಾಗಿ 14,002 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,02,680 ರೂ. ಆಗಿದೆ. 10 ಗ್ರಾಂ ಚಿನ್ನಕ್ಕೆ […]

ಯುದ್ಧದ ನಡುವೆಯೂ ಭಾರೀ ಇಳಿಕೆ ಕಂಡು ಬಂದ ಚಿನ್ನ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್