ಮಂಗಳೂರು: ನೂತನ ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಆದ್ಯತೆ
(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.06. ಮಂಗಳೂರಿನಲ್ಲಿ ರೂ. 150.00 ಲಕ್ಷ ವೆಚ್ಚದಲ್ಲಿ ಬಾಲಕಿಯರಿಗಾಗಿ ಪ್ರತ್ಯೇಕ ಕ್ರೀಡಾ ವಸತಿ ನಿಲಯ ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ರಹೀಂ ಖಾನ್ ಹೇಳಿದರು. ಅವರಿಂದು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕ್ರೀಡಾಸಕ್ತರು ಮತ್ತು ತರಬೇತುದಾರರೊಡನೆ ಮಾತುಕತೆ ನಡೆಸಿ ಸ್ಟೇಡಿಯಂ ಪರಿಶೀಲನೆ ನಡೆಸಿದರು.ಕ್ರೀಡಾ ಹಾಸ್ಟೆಲ್‍ಗಳಿಗೆ ತರಬೇತುದಾರರ ನೇಮಕ ಸೇರಿದಂತೆ, ಗುಣಮಟ್ಟದ ಆಹಾರ ಪೂರೈಕೆ ಬಾಲಕ ಬಾಲಕಿಯರ ಪ್ರತ್ಯೇಕ ಹಾಸ್ಟೇಲ್ ಸಹಿತ ಕ್ರೀಡಾ ಕ್ಷೇತ್ರದ ಸಮಗ್ರ ಅಭಿವೃದ್ಧಿ […]
ಮಂಗಳೂರು: ನೂತನ ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಆದ್ಯತೆ Read More »
ಕರಾವಳಿ
