Crime

ಯುವತಿಗೆ ಅಶ್ಲೀಲ ಸಂದೇಶ ಆರೋಪ- ಯುವಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಜು. 07. ಯುವಕನೊಬ್ಬನನ್ನು ಗುಂಪೊಂದು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.   ಘಟನೆಗೆ ಸಂಬಂಧಿಸಿ ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ವರದಿಯ ಪ್ರಕಾರ, ಹಲ್ಲೆಗೊಳಗಾದ ಯುವಕ ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಆದರೆ ಯುವತಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ. ಹೀಗಾಗಿ ಯುವಕ​ […]

ಯುವತಿಗೆ ಅಶ್ಲೀಲ ಸಂದೇಶ ಆರೋಪ- ಯುವಕನಿಗೆ ಹಲ್ಲೆ Read More »

ಕರ್ನಾಟಕ