ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ
(ನ್ಯೂಸ್ ಕಡಬ) newskadaba.com ಜು. 04. ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮನೆಗೆ ರಾಜ್ಯ ಹಿಂದುಳಿದ ವರ್ಗ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಗುರುವಾರದಂದು ಸಂಜೆ ಭೇಟಿ ನೀಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ, ಈ ವಿಚಾರದಲ್ಲಿ ಕಾನೂನು ಸಂಘರ್ಷವೇ ಪರಿಹಾರವಲ್ಲ. ಮಾತುಕತೆ ಮೂಲಕ ಯುವತಿ-ಯುವಕನನ್ನು ಒಂದು ಮಾಡಿ ಮದುವೆ ಮಾಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಾನು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ತಾಯಿ ಮಗುವಿನ […]
ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ Read More »
ಕರಾವಳಿ
