ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್ನಲ್ಲೇ ಅತ್ಯಾಚಾರ
(ನ್ಯೂಸ್ ಕಡಬ) newskadaba.com ಜು. 26. ಬಿಹಾರದ ಬೋಧ್ ಗಯಾದ BMP-3 ಪರೇಡ್ ಮೈದಾನದಲ್ಲಿ ಗೃಹ ರಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದ ಮಹಿಳೆಯೊಬ್ಬರು ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ಚಾಲಕ ಮತ್ತು ಟೆಕ್ನೀಷಿಯನ್ನಿಂದ ಅತ್ಯಾಚಾರಕ್ಕೊಳಗಾದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧೀಕ್ಷಕ ಆನಂದ್ ಕುಮಾರ್ ಅವರ ಪತ್ರಿಕಾ ಪ್ರಕಟಣೆಯ ಪ್ರಕಾರ, ಓಟದ ಸ್ಪರ್ಧೆಯ ವೇಳೆ ಮಹಿಳೆಯು ಮೂರ್ಛೆ ಹೋಗಿದ್ದರಿಂದ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು […]
ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್ನಲ್ಲೇ ಅತ್ಯಾಚಾರ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್
