ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್
(ನ್ಯೂಸ್ ಕಡಬ) newskadaba.com ಆ. 30. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರು ತಮ್ಮ ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ ಗೌರವ ತಂದುಕೊಟ್ಟು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು. ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಪ್ರದರ್ಶಿಸಿ ದೇಶಕ್ಕೆ […]
ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್ Read More »
ಕರ್ನಾಟಕ, ಕ್ರೀಡಾ ನ್ಯೂಸ್
