ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ
(ನ್ಯೂಸ್ ಕಡಬ) newskadaba.com ಆ.14: ಪುತ್ತೂರು. ಸಾಹಿತ್ಯವು ನಾಡನ್ನು ಬೆಳಗುವ ಅಮೂಲ್ಯ ಕ್ಷೇತ್ರವಾಗಿದ್ದು ಯುವ ಕವಿಗಳು ಸಮಾಜದ ಕಣ್ಣು ತೆರೆಸುವ ಕವನಗಳ ಮೂಲಕ ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕೆಂದು ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಪುತ್ತೂರು ಸಿಟಿ ಸೆಂಟರ್ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡ ” ಹೋಟೆಲ್ ರಾಯಲ್ ಮ್ಯಾಕ್ಸ್ “ಉದ್ಘಾಟನೆಯ ಅಂಗವಾಗಿ ನಡೆದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸಾಹಿತ್ಯವು ಧರ್ಮ, ಜಾತಿ ಎಂಬ ತಾರತಮ್ಯವಿಲ್ಲದ ಸ್ಪಟಿಕ ಶುದ್ಧ ರೂಪದಲ್ಲಿರುವ ಕಾರಣ […]
ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ Read More »
ಕರಾವಳಿ, ಕರ್ನಾಟಕ
