ಯುಪಿಎಸ್.ಸಿ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತ ಊಟ ಹಾಗೂ ವಸತಿಯೊಂದಿಗೆ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 3 ದಿನ. ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, […]

ಯುಪಿಎಸ್.ಸಿ ತರಬೇತಿ: ಅರ್ಜಿ ಆಹ್ವಾನ Read More »

ಕರ್ನಾಟಕ