ಯೋಗಾಸನ ಸ್ಪರ್ಧೆ- ಕಡಬ ಸರಸ್ವತೀ ವಿದ್ಯಾಲಯದ ಲಿಕ್ಷಿತಾ ಜಿಲ್ಲಾ ಮಟ್ಟಕ್ಕೆ ಆಯ್ಕೆ
(ನ್ಯೂಸ್ ಕಡಬ) newskadaba.com ಕಡಬ, ಆ. 29. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಸರಸ್ವತೀ ಸಮೂಹ ಸಂಸ್ಥೆಗಳು ಕಡಬ ಪ್ರಾಥಮಿಕ ಮತ್ತು ಪ್ರೌಢಶಾಲಾ ತಾಲೂಕು ಮಟ್ಟದ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ, 10ನೇ ತರಗತಿ ವಿದ್ಯಾರ್ಥಿನಿ ಲಿಕ್ಷಿತಾ ಭಾಗವಹಿಸಿ ರಿದಮಿಕ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮೂಡಬಿದ್ರೆಯಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಪ್ರೌಢ ಶಾಲಾ ವಿಭಾಗದ ಬಾಲಕರ ಆರ್ಟಿಸ್ಟಿಕ್ ವಿಭಾಗದಲ್ಲಿ 9ನೇ ತರಗತಿಯ ದೀಪಕ್ ಭಾಗವಹಿಸಿ ದ್ವಿತೀಯ ಸ್ಥಾನ, ಯೋಗಾಸನ […]
ಯೋಗಾಸನ ಸ್ಪರ್ಧೆ- ಕಡಬ ಸರಸ್ವತೀ ವಿದ್ಯಾಲಯದ ಲಿಕ್ಷಿತಾ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »
ಕರಾವಳಿ, ಕರ್ನಾಟಕ
