ರಂಗಭೂಮಿ ಕಲಾವಿದ ಟಿ.ಪ್ರಭಾಕರ ಕಲ್ಯಾಣಿ ನಿಧನ
(ನ್ಯೂಸ್ ಕಡಬ) newskadaba.com, ಆ.08: ಉಡುಪಿ: ಕಾಂತಾರ ಚಿತ್ರದಲ್ಲಿ ಅಭಿನಯಿಸಿದ್ದ ಮತ್ತೊಬ್ಬ ಸಹ ಕಲಾವಿದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಪೆರ್ಡೂರು ಮೂಲದ ಹಿರಿಯ ರಂಗಭೂಮಿ ಕಲಾವಿದ, ನಿವೃತ್ತ ಬ್ಯಾಂಕ್ ಉದ್ಯೋಗಿ ಟಿ. ಪ್ರಭಾಕರ ಕಲ್ಯಾಣಿ ಅವರು ಹೃದಯಘಾತದಿಂದ ಆ.8ರ ಶುಕ್ರವಾರ ನಿಧನರಾಗಿದ್ದರೆ. ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ಇವರು ತಲೆ ಸುತ್ತಿ ಬಿದ್ದಿದ್ದರು. ಇಂದು ಮಲಗಿದಲ್ಲಿಯೇ ಹೃದಯಘಾತವಾಗಿ ಕೊನೆಯುಸಿರೆಳೆದಿದ್ದಾರೆ. 5 ವರ್ಷದ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಇವರಿಗೆ ಸ್ಟಂಟ್ ಹಾಕಲಾಗಿತ್ತು. ಮೃತರು […]
ರಂಗಭೂಮಿ ಕಲಾವಿದ ಟಿ.ಪ್ರಭಾಕರ ಕಲ್ಯಾಣಿ ನಿಧನ Read More »
ಕರ್ನಾಟಕ, ಸಿನಿಮಾ
