. ರಕ್ತದ ಬಣ್ಣಕ್ಕೆ ತಿರುಗಲಿದೆ ಚಂದಿರ ಮಾರ್ಚ್ 3ರಂದು ಸೌರಮಂಡಲದಲ್ಲಿ ಅಪರೂಪದ ರಕ್ತಚಂದ್ರಗ್ರಹಣ ಕೌತುಕ
(ನ್ಯೂಸ್ ಕಡಬ) newskadaba.com, ಫೆ.28 : ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ.ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ….ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ ಪ್ರಾರಂಭವಾಗಿ ಸಂಜೆ 6:47ಕ್ಕೆ ಮುಕ್ತಾಯವಾಗಲಿದ್ದು, ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ. ರಕ್ತಚಂದ್ರಗ್ರಹಣ ಸಮಯದಲ್ಲಿ ಏನು ಮಾಡಬೇಕು? – ಗ್ರಹಣದ ಮುನ್ನ ಮತ್ತು ಗ್ರಹಣ ಮೋಕ್ಷ ಬಳಿಕ ಮನೆಯನ್ನು ಮತ್ತು […]
. ರಕ್ತದ ಬಣ್ಣಕ್ಕೆ ತಿರುಗಲಿದೆ ಚಂದಿರ ಮಾರ್ಚ್ 3ರಂದು ಸೌರಮಂಡಲದಲ್ಲಿ ಅಪರೂಪದ ರಕ್ತಚಂದ್ರಗ್ರಹಣ ಕೌತುಕ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
