ರಕ್ತಸಿಕ್ತವಾಗುತ್ತಿವೆ ಕರ್ನಾಟಕದ ರಸ್ತೆಗಳು – ಅಪಘಾತ ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ!
(ನ್ಯೂಸ್ ಕಡಬ) newskadaba.com,ಮೇ.19: ರಾಜ್ಯದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕರ್ನಾಟಕ ಇದೀಗ ದೇಶದಲ್ಲೇ ಅತಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ರಾಜ್ಯಗಳ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ “ಭಾರತದಲ್ಲಿ ಅಪಘಾತ ಮತ್ತು ಆತ್ಮಹತ್ಯಾ ಸಾವುಗಳು–2024” ವರದಿ ಆತಂಕಕಾರಿ ಚಿತ್ರಣವನ್ನು ಹೊರಹಾಕಿದೆ.2024ರಲ್ಲಿ ದೇಶಾದ್ಯಂತ ಒಟ್ಟು 4,67,967 ರಸ್ತೆ ಅಪಘಾತಗಳು ಸಂಭವಿಸಿದ್ದು, 1,75,142 ಮಂದಿ ಮೃತಪಟ್ಟಿದ್ದಾರೆ. ಅಂದರೆ ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಮಂದಿ ರಸ್ತೆ ಅಪಘಾತಗಳಲ್ಲಿ […]
ರಕ್ತಸಿಕ್ತವಾಗುತ್ತಿವೆ ಕರ್ನಾಟಕದ ರಸ್ತೆಗಳು – ಅಪಘಾತ ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
