ರಜಾದಿನಗಳಲ್ಲಿಯೂ ಇನ್ಮುಂದೆ ಆಸ್ತಿ ನೋಂದಣಿ ಕಾರ್ಯ- ಸಚಿವ ಕೃಷ್ಣಬೈರೇಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ರಾಜ್ಯದಲ್ಲಿ ಸುಗಮ ಆಡಳಿತ ನೀಡುವ ಉದ್ದೇಶದಿಂದ ಮುಂದಿನ ತಿಂಗಳು 21ರಿಂದ ಉಪ-ನೋಂದಣಿ ಕಚೇರಿಗಳು ಶನಿವಾರ ಮತ್ತು ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 21 ರಿಂದ ಪ್ರತಿ ನೋಂದಣಿ ಜಿಲ್ಲೆಗಳಲ್ಲಿ ಒಂದು ಉಪನೋಂದಣಿ ಕಚೇರಿಯು ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ಪ್ರತಿ ನೋಂದಣಿ ಜಿಲ್ಲೆಯಲ್ಲಿ 5-6 […]

ರಜಾದಿನಗಳಲ್ಲಿಯೂ ಇನ್ಮುಂದೆ ಆಸ್ತಿ ನೋಂದಣಿ ಕಾರ್ಯ- ಸಚಿವ ಕೃಷ್ಣಬೈರೇಗೌಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್