ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು
(ನ್ಯೂಸ್ ಕಡಬ) newskadaba.com, ಎ.04 ಸುಬ್ರಹ್ಮಣ್ಯ: ರಾಜ್ಯ ಸರಕಾರ ಶುಕ್ರವಾರ ಘೋಷಿಸಿದ ರಜಾ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಊರುಗಳಿಂದ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಬಂದು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ ಹಾಗೂ ಮಹಾಪೂಜೆ ಮತ್ತು ಇನ್ನಿತರ ಸೇವೆಗಳನ್ನು ನಡೆಸಿ ಧನ್ಯರಾದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿವೃಂದದವರು, ಸಿಬ್ಬಂದಿ ವರ್ಗದವರು ಭದ್ರತಾ ಸಿಬ್ಬಂದಿಯವರು ಹಾಗೂ ಪೊಲೀಸ್ ಇಲಾಖೆ ವತಿಯಿಂದ ಭಕ್ತರ ಸುಗಮ ದರ್ಶನ, ವಿವಿಧ ಸೇವೆ, […]
ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
