ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
(ನ್ಯೂಸ್ ಕಡಬ) newskadaba.com ಮುಂಬೈ, ಅ. 09. ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ86 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, […]
ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ Read More »
ರಾಷ್ಟ್ರೀಯ ನ್ಯೂಸ್
