ರಥ ಸಪ್ತಮಿಯಾದ ಇಂದು ಕುಂಭಮೇಳದಲ್ಲಿ ಪ್ರಧಾನಿ ಮೋದಿಯಿಂದ ಪುಣ್ಯ ಸ್ನಾನ
(ನ್ಯೂಸ್ ಕಡಬ) newskadaba.com ಕಡಬ, ಫೆ.05. 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪುಣ್ಯ ಸ್ನಾನ ಮಾಡಿದ್ದಾರೆ. ಬೆಳಗ್ಗೆ 11:30 ಗಂಟೆ ಸುಮಾರಿಗೆ ಬೋಟ್ ಮೂಲಕ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮ್ಘಾಟ್ಗೆ ತೆರಳಿದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ವಸ್ತ್ರ ಧರಿಸಿ ಪುಣ್ಯಸ್ನಾನ ಮಾಡಿದ್ದಾರೆ. ಇದೇ ವೇಳೆ ರುದ್ರಾಕ್ಷಿ ಮಾಲೆಯನ್ನು ಹಿಡಿದು ಸೂರ್ಯದೇವ ಹಾಗೂ ಗಂಗಾ ಮಾತೆಗೆ ನಮಿಸಿದ್ದಾರೆ. ಹಿಂದೂಗಳಿಗೆ ಪವಿತ್ರ ದಿನ ಎಂದೇ ಹೇಳಲಾಗುವ ರಥ ಸಪ್ತಮಿಯ […]
ರಥ ಸಪ್ತಮಿಯಾದ ಇಂದು ಕುಂಭಮೇಳದಲ್ಲಿ ಪ್ರಧಾನಿ ಮೋದಿಯಿಂದ ಪುಣ್ಯ ಸ್ನಾನ Read More »
ಬ್ರೇಕಿಂಗ್ ನ್ಯೂಸ್
