ರದ್ದಾದ ಬಿಪಿಎಲ್ ಕಾರ್ಡ್ ಮರುಪಡೆಯಲು ಮುಕ್ತ ಅವಕಾಶ: 45 ದಿನಗಳ ಕಾಲಮಿತಿ ರದ್ದುಗೊಳಿಸಿದ ಸರ್ಕಾರ

(ನ್ಯೂಸ್‌ ಕಡಬ) newskadaba.com,ಜು.06  : ರಾಜ್ಯದಲ್ಲಿ ವಿವಿಧ ಕಾರಣಗಳಿಂದ ರದ್ದಾಗಿದ್ದ ಸುಮಾರು 4 ಲಕ್ಷಕ್ಕೂ ಅಧಿಕ ಬಿಪಿಎಲ್ ಪಡಿತರ ಚೀಟಿಗಳನ್ನು ಮರುಪಡೆಯಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅರ್ಹ ಫಲಾನುಭವಿಗಳಿಗೆ ಮುಕ್ತ ಅವಕಾಶ ಕಲ್ಪಿಸಿದೆ. ಈ ಹಿಂದೆ ನಿಗದಿಪಡಿಸಲಾಗಿದ್ದ 45 ದಿನಗಳ ಕಾಲಮಿತಿಯನ್ನು ಸರ್ಕಾರ ರದ್ದುಗೊಳಿಸಿದ್ದು, ಅರ್ಹರು ಯಾವುದೇ ಆತಂಕವಿಲ್ಲದೆ ಅರ್ಜಿ ಸಲ್ಲಿಸಬಹುದಾಗಿದೆ.ಎಪಿಎಲ್‌ಗೆ ವರ್ಗಾವಣೆಗೊಂಡಿರುವ ಕಾರ್ಡ್‌ದಾರರು ತಾವು ಅರ್ಹರೆಂದು ಸಾಬೀತುಪಡಿಸಲು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಬೇಕು. ತಹಸೀಲ್ದಾರ್ ಮಟ್ಟದಲ್ಲಿ ದಾಖಲೆಗಳ […]

ರದ್ದಾದ ಬಿಪಿಎಲ್ ಕಾರ್ಡ್ ಮರುಪಡೆಯಲು ಮುಕ್ತ ಅವಕಾಶ: 45 ದಿನಗಳ ಕಾಲಮಿತಿ ರದ್ದುಗೊಳಿಸಿದ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್