ರಫೆಲ್ ಯುದ್ಧ ವಿಮಾನ ವಿಂಗ್ ಕಮಾಂಡರ್ ಅರುಣ್ ಕುಮಾರ್ ನನ್ನಹೆಮ್ಮೆಯ ಶಿಷ್ಯ ➤ ಸುಳ್ಯ ಶಿಕ್ಷಕ ದಾಮೋದರ್
(ನ್ಯೂಸ್ ಕಡಬ) newskadaba.com ಮಂಗಳೂರು: ಜು.30., ಐದು ರಫೇಲ್ ಯುದ್ಧ ವಿಮಾನ ಹರಿಯಾಣದ ಅಂಬಾಲ ವಾಯುನೆಲೆಗೆ ಬುಧವಾರ ಬಂದಿಳಿದಿದೆ.ಈ ವಿಮಾನಗಳು ಭಾರತೀಯ ಸೇನೆಗೆ ಸೇರ್ಪಡೆಯಾಗಿದೆ. ಬರೋಬ್ಬರಿ ಏಳು ಸಾವಿರ ಕಿಲೋ ಮೀಟರ್ ದೂರದ ಫ್ರಾನ್ಸ್ ರಾಷ್ಟ್ರದಿಂದ ಭಾರತಕ್ಕೆ ಹಾರಾಟ ಮಾಡಿಕೊಂಡು ಬಂದಿರುವ 5 ರಫೇಲ್ ವಿಮಾನಗಳ ಪೈಕಿ ಒಂದು ವಿಮಾನದ ಪೈಲಟ್ ವಿಂಗ್ ಕಮಾಂಡರ್ ಅರುಣ್ ಕುಮಾರ್ (35) ಕರ್ನಾಟಕದಲ್ಲಿ ವಿದ್ಯಾಭ್ಯಾಸ ನಡೆಸಿದವರು ಆಗಿದ್ದಾರೆ. ಅವರಿಗೆ ಶಿಕ್ಷಕರಾಗಿದ್ದವರಲ್ಲಿ ಒಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನವರು ಎನ್ನುವುದು […]

