ರಫೇಲ್ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು
(ನ್ಯೂಸ್ ಕಡಬ) newskadaba.com, ಅ..29: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐದು ತಿಂಗಳ ಹಿಂದೆ, ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಆಪರೇಷನ್ ಸಿಂಧೂರ ನಡೆಸಿತು. ಇದೇ ವಾಯುನೆಲೆಯಿಂದ ರಫೇಲ್‌ಗಳು ಗಡಿಯುದ್ದಕ್ಕೂ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡುವ ಕಾರ್ಯಾಚರಣೆ ನಡೆಸಿದ್ದವು. ಆ ಮೂಲಕ ಭಾರತವು ಭಯೋತ್ಪಾದನಾ ವಿರೋಧಿ ಸಂದೇಶ ರವಾನಿಸಿತ್ತು ಮುರ್ಮು […]
ರಫೇಲ್ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »
ಬ್ರೇಕಿಂಗ್ ನ್ಯೂಸ್
