ಆಲಂಕಾರು: ರಬ್ಬರ್ ಮರಕ್ಕೆ ಬೇರು ರೋಗ ► ರಬ್ಬರ್ ಬೆಳೆಗಾರರಲ್ಲಿ ಆತಂಕ
(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕಿನ ಆಲಂಕಾರು ಗ್ರಾಮದ ರೈತ ಪುಟ್ಟಣ್ಣ ಮುಗೇರ ರಬ್ಬರ್ ಮರದ ಬೇರಿನಲ್ಲಿ ರೋಗ ಕಾಣಿಸಿಕೊಂಡಿದ್ದು ಈ ಅಪರೂಪದ ರೋಗದಿಂದ ರಬ್ಬರ್ ಬೆಳೆಗಾರರಲ್ಲಿ ಆತಂಕ ಮನೆಮಾಡಿದೆ. ಆಲಂಕಾರು ಗ್ರಾಮದ ಪುಟ್ಟಣ್ಣ ಮುಗೇರರವರ 600 ರಬ್ಬರ್ ಗಿಡಗಳ ಪ್ಲಾಂಟೇಶನ್‍ನಲ್ಲಿ ಈಗಾಗಲೇ ಸುಮಾರು 20ಕ್ಕೂ ಅಧಿಕ ಮರಗಳು ಈ ರೋಗಕ್ಕೆ ಬಲಿಯಾಗಿದೆ. ರೋಗಕ್ಕೆ ತುತ್ತಾದ ಮರ ಆರು ತಿಂಗಳಲ್ಲಿ ಯಾವುದೇ ರೀತಿಯ ಬದಲಾವಣೆಯು ಕಾಣುವುದಿಲ್ಲ. ಆರು ತಿಂಗಳು ಕಳೆದ ಬಳಿಕ ಮರದ ಎಲೆ ಹಳದಿ […]
ಆಲಂಕಾರು: ರಬ್ಬರ್ ಮರಕ್ಕೆ ಬೇರು ರೋಗ ► ರಬ್ಬರ್ ಬೆಳೆಗಾರರಲ್ಲಿ ಆತಂಕ Read More »
ಕರಾವಳಿ
