Karnataka CET exam 2026 ಸಿಇಟಿ: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ
(ನ್ಯೂಸ್ ಕಡಬ) newskadaba.com, ಎ.23: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ಗುರುವಾರ ಹಾಗೂ ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ಶುಕ್ರವಾರ ನಡೆಯಲಿವೆ. 1,44,380 ವಿದ್ಯಾರ್ಥಿಗಳು ಹಾಗೂ 1,86,099 ವಿದ್ಯಾರ್ಥಿನಿಯರು ಸೇರಿ ಒಟ್ಟು 3,30,479 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಅಭ್ಯರ್ಥಿಗಳು ನಿಗದಿತ ಅವಧಿಗಿಂತ ಎರಡು ಗಂಟೆ ಮುಂಚಿತವಾಗಿ ಹೋಗಿ ಪರಿಶೀಲನೆಗೆ ಒಳಗಾಗಬೇಕು ಎಂದು ಕೆಇಎ ತಿಳಿಸಿದೆ. ಇದೇ ಮೊದಲ ಬಾರಿಗೆ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ವಸ್ತ್ರಸಂಹಿತೆ ಪಾಲನೆ […]
Karnataka CET exam 2026 ಸಿಇಟಿ: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
