ರಸ್ತೆ ಅಪಘಾತದಲ್ಲಿ ಬೆಳ್ಳಾರೆ ಮೂಲದ ಸಾಫ್ಟ್‌ವೇರ್ ಉದ್ಯೋಗಿ ಸೂರಜ್ ರೈ ನಿಧನ
(ನ್ಯೂಸ್ ಕಡಬ) newskadaba.com, ಮೇ.22: ಬೆಳ್ಳಾರೆ ಮೂಲದ ಹಾಗೂ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಸೂರಜ್ ರೈ (27) ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೇ 22ರಂದು ನಿಧನರಾಗಿದ್ದಾರೆ.ಮೃತ ಸೂರಜ್ ರೈ ಅವರು ಖ್ಯಾತ ಯಕ್ಷಗುರು ವಾಸುದೇವ ರೈ ಅವರ ಪುತ್ರರಾಗಿದ್ದು, ಅವರ ಅಕಾಲಿಕ ನಿಧನಕ್ಕೆ ವ್ಯಾಪಕ ಸಂತಾಪ ವ್ಯಕ್ತವಾಗಿದೆ. ಮೇ 15ರಂದು ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕುಣಿಗಲ್ ಸಮೀಪ ಕೋಳಿ ಸಾಗಾಟದ ವಾಹನಕ್ಕೆ ಡಿಕ್ಕಿಯಾಗಿ ಸೂರಜ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಅವರನ್ನು […]
ರಸ್ತೆ ಅಪಘಾತದಲ್ಲಿ ಬೆಳ್ಳಾರೆ ಮೂಲದ ಸಾಫ್ಟ್‌ವೇರ್ ಉದ್ಯೋಗಿ ಸೂರಜ್ ರೈ ನಿಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
