ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 12.  ನಗರದ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸೆ. 11 -12ರ ನಡುವಿನ ರಾತ್ರಿ ಸುಮಾರು 1.30 ಸುಮಾರಿಗೆ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಅವರನ್ನು ರೋಹಿತ್ (22), ಸುಚಿತ್ (22), ಹರ್ಷ (22) ಎಂದು ಗುರುತಿಸಲಾಗಿದೆ. ಈ ಮೂವರೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ (ಜಿಕೆವಿಕೆ) ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರೆಂದು ಹೇಳಲಾಗಿದೆ. ಅತ್ಯಂತ ವೇಗವಾಗಿ ಬಂದ ಬೈಕ್ […]

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್