ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ನ. 29. ಶಾಲಾ ಮಕ್ಕಳು ಇರುವ ಆಟೋ ಮತ್ತು ಸ್ಕೂಟಿ ನಡುವೆ ರಸ್ತೆ ಅಪಘಾತವಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪ ನಡೆದಿದೆ. ಮೃತ ವಿದ್ಯಾರ್ಥಿ ಹನೂರು ತಾಲ್ಲೂಕಿನ ಮಂಗಲ ಗ್ರಾಮದ ವಿಮಲ್ ರಾಜ್ (10) ಎಂದು ಗುರುತಿಸಲಾಗಿದೆ. ಕಾಮಗೆರೆ ಗ್ರಾಮದ ಸೆಂಟ್ ಕ್ಲೇವಿಯರ್ ಶಾಲೆಗೆ 5 ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕ ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದು ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು […]

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 01.  ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                 

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 19.  ತಮಿಳುನಾಡಿನ ಕೊಯಂಬತ್ತೂರುನಲ್ಲಿ ನಡೆದ ಅಪಘಾತದಲ್ಲಿ ಸೀತಾಂಗೋಳಿ ಕಟ್ಟತ್ತಡ್ಕ ನಿವಾಸಿಯಾದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ . ಮೃತಪಟ್ಟ ವಿದ್ಯಾರ್ಥಿಯನ್ನು ಕಟ್ಟತ್ತಡ್ಕ ಎಕೆಜಿ ನಗರದ ಮುಹಮ್ಮದ್ ರಾಶಿದ್ (20) ಎಂದು ಗುರುತಿಸಲಾಗಿದೆ. ಕೊಯಂಬತ್ತೂರುನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಮುಹಮ್ಮದ್ ರಾಶಿದ್ ರಾತ್ರಿ ಎಂಟು ಗಂಟೆ ಸುಮಾರಿಗೆ ಆಹಾರ ಸೇವಿಸಲು ಹೋಟೆಲ್‌ಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದಿದ್ದು,

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top