ರಸ್ತೆ ಅಪಘಾತ: ಸವಾರ ಮೃತ್ಯು

ರಸ್ತೆ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಕಾವೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿದೆ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದ್ದು ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ […]

ರಸ್ತೆ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, . 09. ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನೋರ್ವ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಮಾನ್ವಿ ಹೊರವಲಯದಲ್ಲಿ ಸಂಭವಿಸಿದೆ. ಬೈಕ್‌ ಸವಾರನನ್ನು ಹುಣಸಿಹಾಳಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ (26) ಎಂದು ಗುರುತಿಸಲಾಗಿದೆ. ಬೈಕ್‌ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿ ರಿಮ್ಸ್‌ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರುಳಿದಿದ್ದಾರೆ. ಬೈಕ್‌ ಹಿಂದೆ ಕುಳಿತಿದ್ದ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ರಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದ ವೇಳೆ

ರಸ್ತೆ ಅಪಘಾತ: ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್
Scroll to Top