ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..!
(ನ್ಯೂಸ್ ಕಡಬ) newskadaba.com ಮಡಿಕೇರಿ, ನ. 28. ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ನರ್ಸರಿ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಸ್ಥಳೀಯ ನಿವಾಸಿ ರವಿ ಹಾಗೂ ಸಿಂಧು ದಂಪತಿ ಪುತ್ರಿ ಗಾನವಿ(6) ಎಂದು ಗುರುತಿಸಲಾಗಿದೆ. ಈಕೆ ಮಜ್ಜಿಗೆಹಳ್ಳ ಪರಂಬು ಶಾಲೆಯ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗೋಣಿಕೊಪ್ಪ ಕಡೆಯಿಂದ ಹುಣಸೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಗಾನವಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. […]
ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..! Read More »
ಕ್ರೈಮ್ ನ್ಯೂಸ್