ರಸ್ತೆ ದಾಟುತ್ತಿದ್ದ ಬಾಲಕಿಗೆ ಬಸ್ ಢಿಕ್ಕಿ: ಮೃತ್ಯು

ಕಾಸರಗೋಡು, ಫೆ.23: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿಯಾದ ಪರಿಣಾಮ ಬಾಲಕಿಯೋರ್ವಳು ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಅಲ್ಹಾನ್(7) ಎಂದು ಗುರುತಿಸಲಾಗಿದೆ. ಅಲ್ಹಾನ್ ಸಮೀಪದ ಮದ್ರಸದ ಎರಡನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಇಂದು ಬೆಳಗ್ಗೆ ಮದ್ರಸ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತವಾಗಿದೆ. ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದು ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಕುರಿತಾಗಿ ಕುಂಬಳೆ ಪೊಲೀಸ್ ಠಾಣೆಯಲ್ಲಿ […]

ರಸ್ತೆ ದಾಟುತ್ತಿದ್ದ ಬಾಲಕಿಗೆ ಬಸ್ ಢಿಕ್ಕಿ: ಮೃತ್ಯು Read More »

ಕರಾವಳಿ