30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ
(ನ್ಯೂಸ್ ಕಡಬ) newskadaba.com.ಕಡಬ,ಜ.26. ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಸಡಕ್ ಸುರಕ್ಷಾ-ಜೀವನ ರಕ್ಷಾ ಎಂಬ ಧ್ಯೇಯದೊಂದಿಗೆ ಫೆಬ್ರವರಿ 4 ರಿಂದ 10 ರವರೆಗೆ ಏರ್ಪಡಿಸಲಾಗುವುದು. ಈ ಸಂದರ್ಭದಲ್ಲಿ ವಿವಿಧ ಶಾಲಾ ಕಾಲೇಜುಗಳಲ್ಲಿ ರಸ್ತೆ ಸುರಕ್ಷತೆ, ವಾಹನ ಚಾಲನೆ ರಸ್ತೆ ನಿಯಮಗಳು ವಾಹನ ಚಲಾವಣೆ ಸಮಯದಲ್ಲಿ ಸೀಟ್‍ಬೆಲ್ಟ್ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮಟ್ ಧರಿಸುವ ಅಗತ್ಯತೆ ಕುರಿತು ಕಾರ್ಯಾಗಾರವನ್ನು ಏರ್ಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್ […]
30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ Read More »
ಕರಾವಳಿ
