ರಾಂಗ್ ಸೈಡ್ ಚಾಲನೆಯ ವಿರುದ್ಧ ಸಮರ ಆಗಸ್ಟ್ ತಿಂಗಳಲ್ಲೇ 12 ಸಾವಿರಕ್ಕೂ ಅಧಿಕ ಕೇಸ್ – ಎಡಿಜಿಪಿ ಅಲೋಕ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರಾಂಗ್ ಸೈಡ್ ವಾಹನ ಚಾಲನೆ ಮಾಡುವವರ ವಿರುದ್ಧ ಸಮರ ಸಾರಿರುವ ರಾಜ್ಯ ಪೋಲಿಸರು ಆಗಸ್ಟ್ 1ರಿಂದ ಇಂದಿನವರೆಗೆ 12 ಸಾವಿರಕ್ಕೂ‌ ಅಧಿಕ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಿರುವುದಾಗಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶ ಅಲೋಕ್‌ಕುಮಾರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪೊಲೀಸ್ ಮಹಾ ನಿರ್ದೇಶಕ ಅಲೋಕ್‌ಕುಮಾರ್ ಜಿಲ್ಲಾವಾರು ಪಟ್ಟಿ ಬಿಡುಗಡೆಗೊಳಿಸಿದ್ದು ಈ ಪೈಕಿ ಬೆಂಗಳೂರು ನಗರದಲ್ಲೇ 9,397 ಕೇಸ್ ದಾಖಲಾಗಿದೆ. ರಾಜ್ಯದಲ್ಲಿ […]

ರಾಂಗ್ ಸೈಡ್ ಚಾಲನೆಯ ವಿರುದ್ಧ ಸಮರ ಆಗಸ್ಟ್ ತಿಂಗಳಲ್ಲೇ 12 ಸಾವಿರಕ್ಕೂ ಅಧಿಕ ಕೇಸ್ – ಎಡಿಜಿಪಿ ಅಲೋಕ್ ಕುಮಾರ್ Read More »

ಕರ್ನಾಟಕ