ಇನ್ಮುಂದೆ ‘ಕೆಜಿಎಫ್’ ಸಿನಿಮಾವನ್ನು ಮೊಬೈಲಿನಲ್ಲೇ ವೀಕ್ಷಿಸಬಹುದು ► ಹೇಗೆಂದು ಗೊತ್ತೇ?

(ನ್ಯೂಸ್ ಕಡಬ) newskadaba.comಬೆಂಗಳೂರು,ಫೆ.05.ವಿಶ್ವಾದ್ಯಂತ ಸದ್ದು ಮಾಡಿದ ರಾಕಿಂಗ್ ಸ್ಟಾರ್ ಯಶ್ ನಟಿಸಿದ ‘ಕೆಜಿಎಫ್’ ಚಿತ್ರ ಈಗ ಮೊಬೈಲಿ`ನಲ್ಲೇ ವೀಕ್ಷಿಸಬಹುದು. ಅಮೆಜಾನ್ ಪ್ರೈಂ ವಿಡಿಯೋ ಭಾನುವಾರ ತನ್ನ ಟ್ವಿಟ್ಟರ್ ಖಾತೆಯಲ್ಲಿ ಫೆಬ್ರವರಿ 5ರಂದು ಕೆಜಿಎಫ್ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಅಲ್ಲದೇ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಕೆಜಿಎಫ್ ಚಿತ್ರ ಅಮೆಜಾನ್ ಪ್ರೈಂನಲ್ಲಿ ಹಿಂದಿ ಹೊರತುಪಡಿಸಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿರುವ ಚಿತ್ರವನ್ನು ವೀಕ್ಷಿಸಬಹುದು.ಹಿಂದಿಯ ಖಾಸಗಿ […]

ಇನ್ಮುಂದೆ ‘ಕೆಜಿಎಫ್’ ಸಿನಿಮಾವನ್ನು ಮೊಬೈಲಿನಲ್ಲೇ ವೀಕ್ಷಿಸಬಹುದು ► ಹೇಗೆಂದು ಗೊತ್ತೇ? Read More »

ಕರ್ನಾಟಕ