ಅಧಿಕಾರಿಗಳ, ರಾಜಕೀಯ ವ್ಯಕ್ತಿಗಳ ಹೆಸರೇಳಿ ಹಣ ವಸೂಲಿ: ವಾಟ್ಸ್‌ಆ್ಯಪ್ ಅಡ್ಮಿನ್ ಬಂಧನ

ಮಂಗಳೂರು, ಮೇ 13: ಪೊಲೀಸ್ ಅಧಿಕಾರಿಗಳು, ಮಾಧ್ಯಮದವರ ಹಾಗೂ ರಾಜಕೀಯ ವ್ಯಕ್ತಿಗಳ ಹೆಸರನ್ನು ಹೇಳಿ ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಕನಕ ವಾಟ್ಸ್‌ಆ್ಯಪ್ ಗ್ರೂಪ್‌ನ ಅಡ್ಮಿನ್‌ನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಮನೆ ನಿವಾಸಿ ಅಬ್ದುರ್ರಶೀದ್ ಯಾನೆ ರಶೀದ್ ಕುಂಡಡ್ಕ (39) ಎಂದು ಗುರುತಿಸಲಾಗಿದೆ. ಈತ ಕುಖ್ಯಾತ ರೌಡಿ ಹಾಗೂ ಜ್ಯುವೆಲ್ಲರಿ ದರೋಡೆ ಪ್ರಕರಣವೊಂದರಲ್ಲಿನ ಪ್ರಮುಖ ಆರೋಪಿ ಮುತ್ತಾಸಿಮ್ ಯಾನೆ ತಸ್ಲಿಂ ಎಂಬಾತನ ಕೊಲೆ ಪ್ರಕರಣದಲ್ಲಿರುವ ವ್ಯಕ್ತಿಯೊಬ್ಬನ ಹೆಸರನ್ನು […]

ಅಧಿಕಾರಿಗಳ, ರಾಜಕೀಯ ವ್ಯಕ್ತಿಗಳ ಹೆಸರೇಳಿ ಹಣ ವಸೂಲಿ: ವಾಟ್ಸ್‌ಆ್ಯಪ್ ಅಡ್ಮಿನ್ ಬಂಧನ Read More »

ಕರಾವಳಿ