ರಾಜಭವನ ಛಲೋ- ರಾಜ್ಯಪಾಲರ ಭೇಟಿಯಾದ ಕಾಂಗ್ರೆಸ್ ಮುಖಂಡರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ರಾಜಭವನ ಚಲೋ ನಡೆಸಿದ ಕಾಂಗ್ರೆಸ್ ಮುಖಂಡರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು. ಈ ಸಂದರ್ಭ ರಾಜ್ಯಪಾಲರು, ಬೇರೆಯವರ ದೂರಿನ ಆಧಾರದ ಮೇಲೆ ನಾನು ತನಿಖೆಗೆ ಅನುಮತಿ ನೀಡಿದ್ದೇನೆ. ನಾನಾಗಿಯೇ ನೀಡಿಲ್ಲ ಎಂದು ಸಮರ್ಥಿಸಿದ್ದಾರೆ. ಬಾಕಿ ಉಳಿದ ಪ್ರಕರಣಗಳ ಬಗ್ಗೆ […]

ರಾಜಭವನ ಛಲೋ- ರಾಜ್ಯಪಾಲರ ಭೇಟಿಯಾದ ಕಾಂಗ್ರೆಸ್ ಮುಖಂಡರು Read More »

ಕರ್ನಾಟಕ